ಬೆಂಗಳೂರಲ್ಲಿ ‘BMTC’ ಬಸ್ ನಲ್ಲಿ ಟಿಕೆಟ್ ಪಡೆಯದೆ, ಉದ್ಧಟತನ : ಶಕ್ತಿ ಯೋಜನೆ ಟಿಕೆಟ್ ಕೊಟ್ರು ಹರಿದು ಹಾಕಿ ಮಹಿಳೆ ದರ್ಪ!ಹಣಕೊಟ್ಟು ಟಿಕೆಟ್ ತೆಗೆದುಕೊಳ್ಳುವಂತೆ ಕಂಡಕ್ಟರ್ ಹೇಳಿದ್ದಾರೆಆದರೂ ಸಹ ಟಿಕೆಟ್ ಪಡೆಯದೆ ಮಹಿಳೆ ಉದ್ಧಟತನ ತೋರಿದ್ದಾರೆ. ಚೆಕಿಂಗ್ ನವರು ಬರುತ್ತಾರೆ ಅಂತ ಹೇಳಿದರೆ, ಯಾರಾದರೂ ಬರಲಿ ನಾನು ಮಾತನಾಡುತ್ತೇನೆ ಅಂತ ಉದ್ಧಟತನ ತೋರಿದ್ದಾರೆ. ಇನ್ನೋರ್ವ ಮಹಿಳೆ ಮೇಡಂ ಟಿಕೆಟ್ ತೊಗೊಳ್ಳಿ ನಿಮ್ ಜೊತೆ ನಮಗೂ ಲೇಟ್ ಆಗುತ್ತೆ ಎಂದಿದ್ದಾರೆ. ಏನ್ ಮಾಡ್ತೀರಾ ಮಾಡಿ ಬೇಕಾದ್ ಮಾಡಿ ಅಂತ ಅವಾಜ್ ಹಾಕಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

