Breaking News

KSRTC ಬಸ್​​ಗೆ ಹಿಂದಿನಿಂದ ಬೊಲೆರೋ ಪಿಕ್-ಅಪ್ ಡಿಕ್ಕಿ: ಚಾಲಕ ಬದುಕಿದ್ದೇ ಪವಾಡ

ಚಾಲಕನ ನಿಯಂತ್ರಣ ತಪ್ಪಿ KSRTCಬಸ್​​ಗೆ ಹಿಂದಿನಿಂದ ಬೊಲೆರೋ ಪಿಕ್-ಅಪ್ ಡಿಕ್ಕಿಯಾಗಿರುವ ಘಟನೆ ನೆಲಮಂಗಲ ತಾಲೂಕಿನ ಕೆರೆಕತ್ತಗಿನೂರು ಗೇಟ್ ಬಳಿ ನಡೆದಿದೆ. ಅಪಘಾತದಲ್ಲಿ ಪವಾಡ ಎಂಬಂತೆ ಬೊಲೆರೋ ಪಿಕ್-ಅಪ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಘಟನೆ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಸ್ತೆಯ ಕಾಮಗಾರಿ ಹಿನ್ನೆಲೆ ಒಂದೇ ಟ್ರ್ಯಾಕ್​​ನಲ್ಲಿ ವಾಹನಗಳು ಸಂಚಾರ ನಡೆಸುತ್ತಿದ್ದು, ಎರಡು ದಿನದ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *