Breaking News

ಡಿಜಿಪಿ ಶ್ರೇಣಿಯ IPS ಅಧಿಕಾರಿ ರಾಸಲೀಲೆ…? ಕಚೇರಿಯಲ್ಲೇ ಮಹಿಳೆಯರ ಜತೆ ಅಸಭ್ಯ ವರ್ತನೆ ವಿಡಿಯೋ ವೈರಲ್…

ಕರ್ನಾಟಕದ ಡಿಜಿಪಿ ಶ್ರೇಣಿಯ ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ರಾಸಲೀಲೆ ನಡೆದಿಸ ವಿಡಿಯೋ ವೈರಲ್‌ ಆಗಿದೆ. ಸಿಎಂ ಸಿದ್ದರಾಮಯ್ಯವರೆಗೂ ಪ್ರಕರಣ ತಲುಪಿದ್ದು, ಗಂಭೀರ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ. ವೈರಲ್‌ ವಿಡಿಯೋಗಳಲ್ಲಿ ಅಧಿಕಾರಿಯು ಕಚೇರಿಯಲ್ಲಿದ್ದುಕೊಂಡು ಸಮವಸ್ತ್ರದಲ್ಲಿಯೇ ಮಹಿಳೆಯರನ್ನು ತಬ್ಬಿಕೊಂಡು ಅಸಭ್ಯವಾಗಿ ವರ್ತನೆ ಮಾಡಿದ್ದಾರೆ… ಕೇವಲ ಒಂದೇ ವಿಡಿಯೋ ಮಾತ್ರವಲ್ಲದೇ ಹಲವು ವಿಡಿಯೋಗಳಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೋರ್ಟ್‌ನಿಂದ ನಿರ್ಬಂಧ! ವಿಡಿಯೋ ವೈರಲ್‌ ಆದ ಅಧಿಕಾರಿಯು ಹೈಕೋರ್ಟ್‌ನಿಂದ ಮಾಧ್ಯಮಗಳ ಮೇಲೆ ಮಾನಹಾನಿಕರ ಸುದ್ದಿ ಪ್ರಕಟಿಸದಂತೆ ನಿರ್ಬಂಧ ತಂದಿದ್ದಾರೆ. ಆದರೂ, ಕೆಲ ಖಾಸಗಿ ವಾಹಿನಿಗಳಲ್ಲಿ ವಿಡಿಯೋ ಸುದ್ದಿ ಪ್ರಕಟಿಸಿಲಾಗಿದೆ. ಇನ್ನು ಅಧಿಕಾರಿಯ ವರ್ತನೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.

Share News

About Shaikh BigTv

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *