Breaking News

ಡಬಲ್ ಡೆಕ್ಕರ್ ಫ್ಲೈ ಓವರ್ ಮೇಲೆ ಹೊತ್ತಿ ಉರಿದ ಆಟೋ

ಬೆಂಗಳೂರು ನಗರದ ಡಬಲ್ ಡೆಕ್ಕರ್ ಫ್ಲೈ ಓವರ್ ಮೇಲೆ ವಾಹನಕ್ಕೆ ಬೆಂಕಿ ಹೊತ್ತಿಕೊಂಡ ಪರಿಣಾಮ ನಿಧಾನಗತಿಯ ಸಂಚಾರವಿದೆ. ಸಂಚಾರಿ ಪೊಲೀಸರು ಈ ಕುರಿತು ಸಾಮಾಜಿಕ ಜಾಲತಾಣದ ಪೋಸ್ಟ್ ಮೂಲಕ ಅಪ್‌ಡೇಟ್ ಕೊಟ್ಟಿದ್ದಾರೆ.ಮಂಗಳವಾರ ಡಬಲ್ ಡೆಕ್ಕರ್ ಫ್ಲೈಓವರ್‌ನಲ್ಲಿ ಸಿಲ್ಕ್‌ಬೋರ್ಡ್ ಬಳಿ ಆಟೋಗೆ ಬೆಂಕಿ ಹೊತ್ತಿಕೊಂಡಿದೆ.ಈ ಅಪಘಾತದ ಕಾರಣ ಹೆಚ್‌ಎಸ್‌ಆರ್ ಲೇಔಟ್ ಕಡೆಗೆ ನಿಧಾನಗತಿಯ ಸಂಚಾರವಿದೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *