Breaking News

ಬೆಂಗಳೂರು: ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು

ಆನೇಕಲ್​​: ಶಂಕಿತ ಬಾಂಗ್ಲಾ ವಲಸಿಗರು ವಾಸವಿದ್ದ ಶೆಡ್​ಗಳಿಗೆ ಬೆಂಕಿ ಬಿದ್ದಿರುವಂತಹ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್​ಸಿಟಿ ಬಳಿಯ ಎಸ್​​.ಬಿಂಗೀಪುರ ಕೆರೆ ಸಮೀಪ ಅವಘಡ ಸಂಭವಿಸಿದೆ.ಆಕಸ್ಮಿಕ ಬೆಂಕಿಯಿಂದಾಗಿ ಗುಜರಿ ಶೆಡ್​ಗಳು ಹೊತ್ತಿ ಉರಿದಿವೆ. ಒಂದು ವಾರದ ಹಿಂದೆ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಶಂಕಿತ ಬಾಂಗ್ಲಾ ವಲಸಿಗರನ್ನು ತೆರವುಗೊಳಿಸಿದ್ದರು. ಸದ್ಯ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಬನ್ನೇರುಘಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಶಂಕಿತ ಬಾಂಗ್ಲಾ ವಲಸಿಗರನ್ನ ವಶಕ್ಕೆ ಪಡೆದುಕೊಂಡಿದ್ದಾರೆ.

Share News

About BigTv News

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *