Breaking News

ಗೋಕರ್ಣ: ಸಮುದ್ರದಲ್ಲಿ ಮುಳುಗಿ ವಿದೇಶಿ ಮಹಿಳೆ ಸಾವು

ಇಲ್ಲಿನ ಸಮುದ್ರದಲ್ಲಿ ಭಾನುವಾರ ಈಜಲು ತೆರಳಿದ್ದ ಝೆಕ್ ದೇಶದ ಮಿಲೋಸ್ಲಾವ್ ಹೋರಾಕೋವಾ (78) ಎಂಬ ಮಹಿಳೆ ಅಲೆಗಳ ಅಬ್ಬರಕ್ಕೆ ಸಿಲುಕಿ, ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.ವಾರದ ಹಿಂದೆ ಗೋಕರ್ಣಕ್ಕೆ ಬಂದಿದ್ದ ಮಿಲೋಸ್ಲಾವ್ ಅವರು ಮೇನ್‌ ಬೀಚ್‌ನಲ್ಲಿ ಇರುವ ಅತಿಥಿಗೃಹದಲ್ಲಿ ಉಳಿದಿದ್ದರು.ಝೆಕ್ ರಾಯಭಾರಿ ಕಚೇರಿಗೆ ವಿಷಯ ತಿಳಿಸಲಾಗಿದೆ. ಅವರ ಸೂಚನೆಯಂತೆ ಮುಂದಿನ ಕ್ರಮ ಜರುಗಿಸಲಾಗುವುದು’ ಎಂದು ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!

ಚಿಕ್ಕಬಳ್ಳಾಪುರ: ಗೌರಿಬಿದನೂರಿನಲ್ಲಿ ಹಿರಿಯ ವಕೀಲ ಹಾಗೂ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಣ್ಣಕಿ ವೆಂಕಟರಮಣಪ್ಪ ಅವರ ಕತ್ತು ಕೊಯ್ದು ಕೊಲೆಗೆ …

Leave a Reply

Your email address will not be published. Required fields are marked *