Breaking News

‘ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಕೃತ್ಯ’ : ಮುಸ್ಲಿಂ ಯುವತಿಯನ್ನು ಕೊಂದು ಪೀಸ್ ಪೀಸ್ ಮಾಡಿ ಎಸೆದ ರಾಕ್ಷಸರು.!

ಧಾರವಾಡ : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಕೃತ್ಯವೊಂದು ನಡೆದಿದ್ದು, ಯುವತಿಯನ್ನು ಕೊಂದು ಮೃತದೇಹವನ್ನು ಪೀಸ್ ಮಾಡಿ ಎಸೆದ ಘಟನೆ ಧಾರವಾಡದ ಜನರನ್ನು ಬೆಚ್ಚಿ ಬೀಳಿಸಿದೆ. ಧಾರವಾಡದ ಹೊರವಲಯದಲ್ಲಿ ಈ ಕೊಲೆ ನಡೆದಿದೆ. ಮೃತಳನ್ನು 19 ವರ್ಷದ ಝಕಿಯಾ ಮುಲ್ಲಾ ಎಂದು ಗುರುತಿಸಲಾಗಿದೆ.ಝಕಿಯಾ ಎಂಬ ಮುಸ್ಲಿಂ ಯುವತಿಯ ಕೊಲೆಯಾಗಿದ್ದು, ಈಕೆ ಧಾರವಾಡದ ಗಾಂಧಿ ಚೌಕ್ ಬಡಾವಣೆಯ ನಿವಾಸಿ ಎಂದು ಗುರುತಿಸಲಾಗಿದೆ. ಹಂತಕರು ಯುವತಿಯನ್ನು ಶವ ಪೀಸ್ ಪೀಸ್ ಮಾಡಿ ಬಿಸಾಡಿದ್ದಾರೆ ಎನ್ನಲಾಗಿದೆ. ಧಾರವಾಡದಲ್ಲಿ ನಡೆದ ಯುವತಿಯ ಕೊಲೆ ಆತಂಕಕ್ಕೆ ಕಾರಣವಾಗಿದೆ. ಯುವತಿಯ ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *