ಭಾರತೀಯ ವಾಯುಪಡೆಯ (ಐಎಎಫ್) ಮೈಕ್ರೋಲೈಟ್ ವಿಮಾನವು ಬುಧವಾರ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಪತನಗೊಂಡಿದೆ. ಇಬ್ಬರೂ ಪೈಲಟ್‌ಗಳು ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ.ಈ ಘಟನೆ ಮಧ್ಯಾಹ್ನ 12 ಗಂಟೆ ಸುಮಾರಿಗೆ ನಡೆದಿದೆ. ಪ್ರಯಾಗ್‌ರಾಜ್‌ನಿಂದ ಸುಮಾರು 12 ಕಿ.ಮೀ ದೂರದಲ್ಲಿರುವ ಕೆ.ಪಿ. ಕಾಲೇಜು ಬಳಿ ವಿಮಾನವು ಕೆರೆಗೆ ಅಪ್ಪಳಿಸಿದೆ. ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ.. ವಿಮಾನ ಪತನಗೊಳ್ಳುತ್ತಿದ್ದಂತೆ ಸ್ಥಳೀಯರಿಗೆ ದೊಡ್ಡ ಶಬ್ದ ಕೇಳಿಬಂದಿದೆ. ಈ ಘಟನೆಯಿಂದ ಆ ಪ್ರದೇಶದಲ್ಲಿ ಭಯd ವಾತಾವರಣ ನಿರ್ಮಾಣವಾಗಿತ್ತು. ಸ್ಥಳೀಯರು ತಕ್ಷಣ ಸ್ಥಳಕ್ಕೆ ಹೋಗಿ ಇಬ್ಬರೂ ಪೈಲಟ್‌ಗಳನ್ನು ನೀರಿನಿಂದ ಹೊರಬರಲು ಸಹಾಯ ಮಾಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

