ಬಾರ್ ಮಾಲಿಕರೊಬ್ಬರನ್ನು, ಮತ್ತೊಂದು ಬಾರ್ ನಲ್ಲಿ ಕೆಲಸ ಮಾಡುತ್ತಿದ್ದಂತ ಸಿಬ್ಬಂದಿಗಳೇ ಭೀಕರವಾಗಿ ಹತ್ಯೆ ಮಾಡಿರುವಂತ ಘಟನೆ ನಡೆದಿದೆಚಿಕ್ಕಮಗಳೂರಿನ ಮಾರ್ಕೆಟ್ ರಸ್ತೆಯಲ್ಲಿರುವಂತ ಪೇಜ್-3 ಬಾರ್ ನಲ್ಲಿ ಮಾಲೀಕನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ.43 ವರ್ಷದ ತೇಜು ಹತ್ಯೆಯಾದಂತ ಬಾರ್ ಮಾಲೀಕರಾಗಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿಯು ತಿಳಿದು ಬರಬೇಕಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

