Breaking News

ರೌಡಿಶೀಟರ್ ಆಟೋ ನಾಗನ ಬರ್ಬರ ಹತ್ಯೆ

ರಾಜ್ಯ ರಾಜಧಾನಿ ಬ್ರೆಂಗಳುರಿನಲ್ಲಿ ಮತ್ತೋರ್ವ ರೌಡಿಶೀಟರ್ ನನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ನಡೆದಿದೆ. ನೆಲಮಂಗಲದ ಕುಖ್ಯತ ರೌಡಿಶೀಟರ್ ಆಟೋ ನಾಗ ಕೊಲೆಯಾಗಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಬಳಿಯ ಬಾಲಾಜಿ ಫಾರ್ಮ್ ಹೌಸ್ ನಲ್ಲಿ ಆಟೋ ನಾಗನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆಕೃತ್ಯದ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ. ಲಗ್ಗೆರೆ, ಹುಲಿಯೂರುದುರ್ಗ ಠಾಣೆ ವ್ಯಾಪ್ತುಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *