Breaking News

ಬೆಂಗಳೂರಿನಲ್ಲಿ ಮತ್ತೊಂದು `ATM’ ವಾಹನ ದರೋಡೆ : `HITACHI’ ಕಂಪನಿ ಸಿಬ್ಬಂದಿಯಿಂದ 1.37 ಕೋಟಿ ರೂ. ಲೂಟಿ.!

ಬೆಂಗಳೂರಿನಲ್ಲಿ ಎಸ್ ಬಿಐ, ಎಕ್ಸಿಸ್ ಬ್ಯಾಂಕ್ ಎಟಿಎಂಗೆ ಹಣ ತುಂಬುವ ಕಂಪನಿ ಹಿಟಾಚಿ ಸಿಬ್ಬಂದಿಯಿಂದ ಎಟಿಎಂ ವಾಹನ ದರೋಡ ಮಾಡಲಾಗಿದೆ. ಎರಡು ತಂಡಗಳಿಂದ 1.37 ಕೋಟಿ ರೂ. ಹಣ ಲೂಟಿ ಮಾಡಲಾಗಿದೆ. ಒಂದು ತಂಡ 57 ಲಕ್ಷ ರೂ. ದೋಚಿದ್ರೆ, ಮತ್ತೊಂದು ತಂಡ 80 ಲಕ್ಷ ರೂ. ದರೋಡೆ ಮಾಡಿದೆ. ಜನವರಿ 19 ರಂದು ಎಟಿಎಂ ವಾಹನ ದರೋಡೆ ಮಾಡಲಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪ್ರವೀಣ್, ಧನಶೇಖರ್, ರಾಮಕ್ಕ, ಹರೀಶ್ ಕುಮಾರ್ ಎಟಿಎಂ ವಾಹನ ದರೋಡೆ ಮಾಡಿ ಪರಾರಿಯಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *