Breaking News

ಅಪ್ರಾಪ್ತೆ ಮೇಲೆ ರೇಪ್ ಮಾಡಿ, ಗರ್ಭಿಣಿ ಮಾಡಿದ ಆರೋಪ : ಕೋಲಾರ ಜಿಲ್ಲಾ ರೈತ ಸಂಘದ ಅಧ್ಯಕ್ಷ ಅರೆಸ್ಟ್

ಕೋಲಾರ : ರಾಜ್ಯದಲ್ಲಿ ಮತ್ತೊಂದು ಬೆಚ್ಚಿಬಿಳಿಸುವಂತಹ ಘಟನೆ ನಡೆದಿದ್ದು, ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ ಆರೋಪದ ಮೇಲೆ ರೈತ ಸಂಘದ ಕೋಲಾರ ಜಿಲ್ಲಾಧ್ಯಕ್ಷ ರಾಮೇಗೌಡನನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ಠಾಣೆ ಪೊಲೀಸರು ರಾಮೇಗೌಡನನು ಅರೆಸ್ಟ್ ಮಾಡಿದ್ದಾರೆ. 15 ವರ್ಷದ ಬಾಲಕಿಯನ್ನು ಬೆದರಿಸಿ ರಾಮೇಗೌಡ ಅತ್ಯಾಚಾರ ಎಸೆಗಿದ್ದಾನೆ ಎಂದು ಸಂತ್ರಸ್ತೆಯ ತಂದೆ ದೂರು ನೀಡಿದ್ದರು. ಈ ಹಿನ್ನೆಲೆ ಬಾಲಕಿಯ ತಂದೆ ನೀಡಿದ ದೂರನ್ನು ಆಧರಿಸಿ ರಾಮೇಗೌಡನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *