Breaking News

ದೊಡ್ಡಬಳ್ಳಾಪುರ | ಡಿವೈಡರ್‌ಗೆ ಬೈಕ್‌ ಡಿಕ್ಕಿ: ಸವಾರ ಸಾವು

ರಾಜ್ಯ ಹೆದ್ದಾರಿಯ ಡಿ.ಕ್ರಾಸ್‌ ಸಮೀಪದ ಕೃಷಿ ಇಲಾಖೆ ಕಚೇರಿ ಮುಂದೆ ಮಂಗಳವಾರದ್ವಿಚಕ್ರ ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿನ ಡಿವೈಡರ್‌ಗೆ ಡಿಕ್ಕಿ ಹೊಡೆದು ಸವಾರ ಮೃತಪಟ್ಟಿದ್ದಾರೆ. ಮೃತರನ್ನು ಬಿಹಾರ ಮೂಲದ ಸನೋಜ್ ಪಂಡಿತ್ (30) ಎಂದು ಗುರುತಿಸಲಾಗಿದೆ. ಮೃತನು ರಾಜಾನುಕುಂಟೆ ನಿವಾಸಿ ಪ್ರಸನ್ನ ಅವರೊಂದಿಗೆ ಗೌರಿಬಿದನೂರಿನಲ್ಲಿರುವ ಜಮೀನಿನಲ್ಲಿ ಕೆಲಸ ಮುಗಿಸಿ ಮತ್ತೆ ರಾಜಾನುಕುಂಟೆಗೆ ತೆರಳುವ ವೇಳೆ ಈ ಅಪಘಾತ ನಡೆದಿದೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಗಾಂಜಾ ಕೇಸ್: ಚಾರ್ಮಾಡಿ ನಿವಾಸಿಗೆ 5 ವರ್ಷ ‘ಕಠಿಣ’ ಶಿಕ್ಷೆ ವಿಧಿಸಿದ ಮಂಗಳೂರು ನ್ಯಾಯಾಲಯ

ಬೆಳ್ತಂಗಡಿ: ಸುಮಾರು ಒಂದೂವರೆ ದಶಕದ ಹಿಂದೆ ಉಜಿರೆಯಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸಿ ಸಿಕ್ಕಿಬಿದ್ದಿದ್ದ ಚಾರ್ಮಾಡಿ ನಿವಾಸಿಗೆ ಮಂಗಳೂರಿನ ಜಿಲ್ಲಾ ನ್ಯಾಯಾಲಯವು …

Leave a Reply

Your email address will not be published. Required fields are marked *