ರಾಯಚೂರು – ಕೌಟುಂಬಿಕ ಕಲಹ ನಾಲ್ಕು ತಿಂಗಳ ಗರ್ಭಿಣಿ ಸೊಸೆಯ ಕತ್ತು ಸೀಳಿ ಕೊಂದ ಮಾವಮೃತಳನ್ನು 25 ವರ್ಷದ ರೇಖಾ ಎಂದು ಗುರುತಿಸಲಾಗಿದೆ. ಕೌಟುಂಬಿಕ ಕಲಹ ಹಿನ್ನೆಲೆ ಮಾವ ಸಿದ್ದಪ್ಪ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ರೇಖಾಳ ಕುತ್ತಿಗೆಗೆ ಚಾಕುವಿನಿಂದ ಇರಿದಿದ್ದನು. ಗಂಭೀರವಾಗಿ ಗಾಯಗೊಂಡಿದ್ದ ರೇಖಾ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿ ಸಿದ್ದಪ್ಪನನ್ನು ವಶಕ್ಕೆ ಪಡೆಯಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

