Breaking News

ಬೆಂಗಳೂರಲ್ಲಿ 4 ಲಕ್ಷ ಲಂಚ ಸ್ವೀಕರಿಸುವಾಗಲೇ ಇನ್ಸ್ ಪೆಕ್ಟರ್ ಲೋಕಾಯುಕ್ತ ಬಲೆಗೆ

ಬೆಂಗಳೂರಿನ ಕೆ.ಪಿ ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಗೋವಿಂದರಾಜು 4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಚೀಟಿ ವ್ಯವಹಾರ ಕೇಸ್ ಸಂಬಂಧ ಲಂಚ ಪಡೆಯುವಾಗ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಕೆ.ಪಿ ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಗೋವಿಂದರಾಜು ವ್ಯಕ್ತಿಯೊಬ್ಬರನ್ನು ಚೀಟಿ ವ್ಯವಹಾರದ ಪ್ರಕರಣದಲ್ಲಿ ಸೇರಿಸುವುದಾಗಿ ಬೆದರಿಸಿ 4 ಲಕ್ಷಕ್ಕೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇಂದು ಹಣ ಪಡೆಯುತ್ತಿದ್ದಂತ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಅವರನ್ನು ಬಂಧಿಸಿದ್ದಾರೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *