Breaking News

ಟಿಪ್ಪರ್‌ಗೆ ಬೈಕ್‌ ಡಿಕ್ಕಿ ; ಒರ್ವನ ಸಾವು

ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪಟ್ಟಣದ ಅಂಬೇಡ್ಕ‌ರ್ ವೃತ್ತದಲ್ಲಿ ಟಿಪ್ಪರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಅನೀಲ ಕೇಸು ರಾಠೋಡ (34) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದೇವೂರ ತಾಂಡಾದಿಂದ ಪಡಗಾನೂರ ಗ್ರಾಮಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.ಬೈಕ್ ನಲ್ಲಿದ್ದ ಮತ್ತೊಬ್ಬ ಸವಾರ ಅವಿನಾಶ ಮನೋಹರ ರಾಠೋಡ (26) ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಟಿಪ್ಪರ್ ಇಂಡಿ ಕಡೆಗೆ ತಿರುಗುವಾಗ ಈ ದುರ್ಘಟನೆ ಸಂಭವಿಸಿದೆ.

Share News

About BigTv News

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *