Breaking News

ಮಹಿಳೆಯ ಚಿನ್ನದ ಸರ ಅಪಹರಣ: ಪ್ರಕರಣ ದಾಖಲು

ಗಂಗೊಳ್ಳಿ: ವಾಕಿಂಗ್ ಹೋಗುತ್ತಿದ್ದ ಮಹಿಳೆಯ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಅಪರಿಚಿತರು ಅಪಹರಿಸಿ ಪರಾರಿಯಾಗಿರುವ ಘಟನೆ ತ್ರಾಸಿ ಗ್ರಾಮದ ಸಣ್ಣಕುಂಬ್ರಿ ಬಳಿ ಫೆ.3ರಂದು ಬೆಳಗ್ಗೆ ನಡೆದಿದೆ.ತ್ರಾಸಿ ಕುಂಬಿ ನಿವಾಸಿ ಸೀತಾ(83) ಎಂಬವರು ರಸ್ತೆಯಲ್ಲಿ ವಾಕಿಂಗ್ ಹೋಗುತ್ತಿದ್ದು, ಆಗ ಅಪರಿಚಿತ ವ್ಯಕ್ತಿ ಸೀತಾ ಅವರ ಹಿಂದಿನಿಂದ ಬಂದು ಜೀವ ಬೇದರಿಕೆ ಹಾಕಿ ಬಲಾತ್ಕಾರವಾಗಿ ಅವರ ಕುತ್ತಿಗೆಗೆ ಕೈ ಹಾಕಿ 22.470 ಗ್ರಾಂ ತೂಕದ ಸುಮಾರು 2 ಲಕ್ಷ ರೂ.ಮೌಲ್ಯದ ಚಿನ್ನದ ಸರವನ್ನು ಎಳೆದುಕೊಂಡು ಪರಾರಿಯಾಗಿರುವುದಾಗಿ ದೂರ ಲಾಗದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *