ಉಡುಪಿ: ಎರಡು ಬಸ್ಸುಗಳಲ್ಲಿ ಕೇರಳದಿಂದ ಉಡುಪಿಗೆ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳ ಗುಂಪು ಹೆಜಮಾಡಿ ಟೋಲ್ ಬಳಿ ಪುಂಡಾಟ ನಡೆಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗ್ತಾ ಇದೆ. ಮದ್ಯದ ನಶೆಯಲ್ಲಿ ವಿದ್ಯಾರ್ಥಿಗಳನ್ನು ಪುಂಡಾಟವನ್ನು ಮೆರೆದಿದ್ದಾರೆ ಅಂತ ಹೇಳಲಾಗುತ್ತಿದ್ದು, ರಸ್ತೆಯ ಮಧ್ಯದಲ್ಲಿ ಪಟಾಕಿ ಸಿಡಿಸಿ ಹುಚ್ಚಾಟ ಮೆರೆದಿದ್ದಾರೆ. ವಿದ್ಯಾರ್ಥಿಗಳ ಈ ನಡೆಗೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

