Breaking News

ಮರ ಕಡಿದು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ವಶ

ಕನಕಪುರ: ತಾಲೂಕಿನ ಯಲವನಾಥ ಎನ್​.ಎ. ಬ್ಲಾಕ್​ ಅರಣ್ಯ ಪ್ರದೇಶದಲ್ಲಿ ಮರ ಕಡಿದು ಸಾಗಿಸುತ್ತಿದ್ದ ಟ್ರ್ಯಾಕ್ಟರ್ಅನ್ನು ಅರಣ್ಯ ಇಲಾಖೆ ಅಧಿಕಾರಿಗಳು ಮಂಗಳವಾರ ವಶಕ್ಕೆ ಪಡೆದಿದ್ದಾರೆ. ಅರಣ್ಯ ಪ್ರದೇಶದಲ್ಲಿ ಭಾರಿಗಾತ್ರದ ಮರವನ್ನು ಕಡಿದು ಟ್ರ್ಯಾಕ್ಟರ್​ನಲ್ಲಿ ತುಂಬಿ ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ವಲಯ ಅರಣ್ಯಾಧಿಕಾರಿ ಅಂಥೊನಿ ಹಾಗೂ ಉಪವಲಯ ಅರಣ್ಯಾಧಿಕಾರಿ ಲಕ್ಷ್ಮೀಕಾಂತ್ ಸ್ಥಳಕ್ಕೆ ಧಾವಿಸಿ ಮರ ತುಂಬಿದ್ದ ಟ್ರ್ಯಾಕ್ಟರ್ ವಶಕ್ಕೆ ಪಡೆದು, ಸುರೇಶ ಎಂಬುವವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆಗಸ್ತುಪಾಲಕ ಗಂಗಾಧರ್​ ಸಿಬ್ಬಂದಿ ಇದ್ದರು.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *