Breaking News

ಉಳ್ಳಾಲ | 14 ವರ್ಷಗಳಿಂದ ತಲೆಮರಿಸಿಕೊಂಡಿದ್ದ ಆರೋಪಿ ಸೆರೆ

ಉಳ್ಳಾಲ: ಗಾಂಜಾ ಪ್ರಕರಣವೊಂದರಲ್ಲಿ ಶಾಮೀಲಾಗಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರಿಸಿಕೊಂಡಿದ್ದ ಆರೋಪಿ ಮುಕಚೇರಿ ನಿವಾಸಿ ಮುಹಮ್ಮದ್ ಸಂಶೀರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ತಲೆಮರೆಸಿಕೊಂಡಿದ್ದ ಆರೋಪಿಗೆ ನ್ಯಾಯಾಲಯವು ಎಲ್ ಪಿಸಿ ವಾರಂಟ್ ಹೊರಡಿಸಿತ್ತು. 14 ವರ್ಷಗಳ ಬಳಿಕ ಆರೋಪಿಯನ್ನು ಪೊಲೀಸರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *