Breaking News

ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ: ಹೊತ್ತಿ ಉರಿದ ಕಸದ ರಾಶಿ

ನಗರದಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಖಾಲಿ ಜಾಗದಲ್ಲಿ ಹಾಕಿದ್ದ ಕಸಕ್ಕೆ ಬೆಂಕಿ ಹೊತ್ತಿಕೊಂಡ ಪರಿಣಾಮ ಧಗಧಗಿಸಿ ಉರಿದಿದೆ. ಬೆಂಗಳೂರಿನ ಜೆಪಿ ನಗರದ ಶ್ರೀನಿಧಿ ಲೇಔಟ್ ನಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ಸ್ಥಳದಲ್ಲಿ ಮರ ಇದ್ದಿದ್ದರಿಂದ ಹೊತ್ತಿ ಬೆಂಕಿ ಉರಿದಿದೆ.ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ. ಸದ್ಯ ಬೆಂಕಿಯನ್ನು ಅಗ್ನಿಶಾಮಕ ಸಿಬ್ಬಂದಿ ಹತೋಟಿಗೆ ತಂದಿದ್ದಾರೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *