Breaking News

ಮಂಡ್ಯದಲ್ಲಿ ಮೊಬೈಲ್ ನಲ್ಲಿ ರೀಲ್ಸ್ ನೋಡುತ್ತಲೇ ಬಸ್ ಓಡಿಸಿದ ‘KSRTC’ ಚಾಲಕ!

ಮಂಡ್ಯದಲ್ಲಿ ಕೆಎಸ್‌ಆರ್ಟಿಸಿ ಚಾಲಕನೊಬ್ಬ ಮೊಬೈಲ್ ನಲ್ಲಿ ರಿಲ್ಸ್ ನೋಡಿಕೊಂಡು ಬಸ್ ಓಡಿಸುವ ವಿಡಿಯೋ ವೈರಲಾಗಿದೆ. ಮಳವಳ್ಳಿಯಿಂದ ಮೈಸೂರಿಗೆ ಹೋಗುತ್ತಿದ್ದ ಕೆಎಸ್‌ಆರ್ಟಿಸಿ ಬಸ್ ಚಾಲಕ ಮಹೇಶ್ ಮೊಬೈಲ್ ನಲ್ಲಿ ರೀಲ್ ವೀಕ್ಷಣೆ ಮಾಡಿದ್ದಾರೆ. ಚಾಲಕನ ನಿರ್ಲಕ್ಷ್ಯ ಚಾಲನೆಗೆ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ ಈ ರೀತಿ ಬೇಜವಾಬ್ದಾರಿ ತೋರಿದ್ದಾರೆ. ಹೇಗೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಚಾಲಕನ ವಿರುದ್ಧ ಅಗತ್ಯವಾದ ಕ್ರಮ ಕೈಗೊಳ್ಳಬೇಕು ಎಂದು ಪ್ರಯಾಣಿಕರು ಸಹ ಆಗ್ರಹಿಸಿದ್ದಾರೆ.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *