Breaking News

ಬೆಂಗಳೂರಲ್ಲಿ ಕಿಲ್ಲರ್ ‘BMTC’ ಗೆ ಮತ್ತೊಂದು ಬಲಿ : ಬಸ್ ಚಕ್ರ ತಲೆಯ ಮೇಲೆ ಹರಿದು ಯುವತಿ ಸಾವು!

ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ಗೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು ಇದೀಗ ನಿನ್ನ ಸಹ ಬಿಎಂಟಿಸಿ ಬಸ್ ಯುವತಿಯ ಮೇಲೆ ಹರಿದು ಸ್ಥಳದಲ್ಲಿ ಯುವತಿ ಸಾವನಪ್ಪಿರುವ ಘಟನೆ ವರದಿಯಾಗಿದೆ. ಬೆಂಗಳೂರಿನ ಟಿನ್ ಫ್ಯಾಕ್ಟರಿ ಬಳಿ ಈ ಒಂದು ಘಟನೆ ನಡೆದಿದೆ. ಹೌದು ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ಗೆ ಮತ್ತೊಂದು ಮತ್ತೊಂದು ಬಲಿಯಾಗಿದೆ. ಬೈಕ್ ಮೇಲೆ ಹೋಗುತ್ತಿದ್ದವರಿಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ ಬ್ಯಾಲೆನ್ಸ್ ತಪ್ಪಿ ಬಸ್ ಚಕ್ರದ ಅಡಿ ಯುವತಿ ಬಿದ್ದಿದ್ದಾಳೆ. ಆಗ ಯುವತಿಯ ತಲೆಯ ಮೇಲೆ ಬಸ್ ಚಕ್ರ ಹರಿದು ಹೋಗಿದೆ. ನಿನ್ನೆ ಬೆಳಿಗ್ಗೆ 9:30 ಸುಮಾರಿಗೆ ಈ ಒಂದು ಘಟನೆ ನಡೆದಿದ್ದು ಮೃತ ಯುವತಿಯನ್ನ ಮಣಿಪುರದ ಹನ್ನಾ ಇನಕ (20) ಎಂದು ತಿಳಿದು ಬಂದಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *