Breaking News

ಮೈಸೂರಲ್ಲಿ ಭೀಕರ ಅಪಘಾತ : ಲಾರಿ ಹರಿದು ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು!

ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಲಾರಿ ಹರಿದು ಬೈಕ್ನಲ್ಲಿ ಇದ್ದ ಇಬ್ಬರೂ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಇದೀಗ ವರದಿಯಾಗಿದೆ. ನಂಜನಗೂಡಿನ ಹಣಮನ ಪುರ ಗೇಟುವಳಿ ಒಂದು ಅಪಘಾತ ಸಂಭವಿಸಿದ್ದು, ಚಂದ್ರು (38) ಶೀಲ (35) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ.ಚುಂಚನಹಳ್ಳಿ ಕಡೆಗೆ ತೆರಳುವಾಗ ಗೊಬ್ಬರ ತುಂಬಿದ ಲಾರಿ ಡಿಕ್ಕಿ ಹೊಡೆದಾಗ ಲಾರಿ ಬೈಕ್ ಮೇಲೆ ಹರಿದು ಸ್ಥಳದಲ್ಲೇ ಇಬ್ಬರು ಸಾವನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಡಿವೈಎಸ್ಪಿ ರಘು ಸಿಪಿಐ ಚಂದ್ರಶೇಖರ್ ಭೇಟಿ ನೀಡಿ ಪರಿಶೀಲನೆ ಮಾಡಿದರು.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *