ಶಿವಮೊಗ್ಗದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಾಧ್ಯಾಪಕನಿಗೆ ಥಳಿಸಲಾಗಿದೆ. ಜಿಲ್ಲೆಯ ಸಾಗರ ನಗರದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಪ್ರಾಧ್ಯಾಪಕನಿಗೆ ಥಳಿಸಿರುವ ಘಟನೆ ವರದಿಯಾಗಿದೆ. ಕೊಳಗಿಬೀಸ್ ಕಾಲೇಜಿನ ವಿದ್ಯಾರ್ಥಿ ನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ಕಾಲೇಜು ಪ್ರಾಧ್ಯಾಪಕ ಎಂ. ಆರ್ ಆದರ್ಶ್ ಎಂಬವನಿಗೆ ಇದೀಗ ಜನ ಥಳಿಸಿದ್ದಾರೆ. ಈ ಹಿಂದೆ ಶಿರಸಿಯಲ್ಲಿ ಕೂಡ ಇದೆ ರೀತಿ ಲೈಂಗಿಕ ಕಿರುಕುಳ ನೀಡಿ ಸಿಕ್ಕಿ ಬಿದ್ದಿದ್ದ. ಬಳಿಕ ಆದರ್ಶ ನನ್ನ ಬೇರೆ ಕಾಲೇಜಿಗೆ ವರ್ಗಾಯಿಸಲಾಗಿತ್ತು. ಇದೀಗ ಶಿವಮೊಗ್ಗದಲ್ಲೂ ಈ ರೀತಿ ಕೃತ್ಯ ಎಸಗಿದ್ದು, ಜನರು ಹಿಡಿದು ಥಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

