Breaking News

ಕಾರು ಬೆಂಕಿಗಾಹುತಿ

ಕುದೂರು:ಬೆಂಗಳೂರು&ಮಂಗಳೂರು ರಾಷ್ಟ್ರೀಯ ಹೆದ್ದಾರಿ&75ರ ಮರೂರು ಹ್ಯಾಂಡ್​ ಪೋಸ್ಟ್​ ಬಳಿ ಬುಧವಾರ ರಾತ್ರಿ ಕಾರೊಂದು ಹೊತ್ತಿ ಉರಿದಿದೆ. ಅದೃಷ್ಟವಶಾತ್​ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕುಣಿಗಲ್​ ಕಡೆಯಿಂದ ಬೆಂಗಳೂರಿಗೆ ಬರುತ್ತಿದ್ದಾಗ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಕಾರಿನಲ್ಲಿದ್ದವರು ಸ್ಥಳಿಯರ ಸಹಾಯದಿಂದ ಹೊರಬಂದಿದ್ದಾರೆ. ಅಷ್ಟರಲ್ಲಿ ಇಡೀ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಅಗ್ನಿಶಾಮಕ ವಾಹನ ಸ್ಥಳಕ್ಕೆ ಬಂದು ಬೆಂಕಿ ನಂದಿಸಿತು. ಕುದೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *