Breaking News

ಹೊಸನಗರ | ಶಾಲಾ ಆವರಣದಲ್ಲಿ ವ್ಯಕ್ತಿ ಶವ ಪತ್ತೆ

ಹೊಸನಗರ: ತಾಲ್ಲೂಕಿನ ಬೈಸೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಾರಿಡಾರ್‌ನಲ್ಲಿ ವ್ಯಕ್ತಿ ಮೃತ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಶನಿವಾರ ಪತ್ತೆಯಾಗಿದೆಮೃತರನ್ನು ಬೈಸೆ ಗ್ರಾಮದ ರಾಕೇಶ್ (28) ಎಂದು ಗುರುತಿಸಲಾಗಿದೆ. ಯುವಕ ರಾಕೇಶ್ ರಾತ್ರಿ ವೇಳೆ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಶನಿವಾರ ಬೆಳಿಗ್ಗೆ ವಿದ್ಯಾರ್ಥಿಗಳು ಶಾಲೆಗೆ ಬಂದಾಗ ಮೃತ ದೇಹ ಕಂಡು ಭಯಗೊಂಡಿದ್ದರು. ಪೊಲೀಸರು ಪರಿಶೀಲಿಸಿ ಕ್ರಮ ಕೈಗೊಂಡಿದ್ದಾರೆ. ರಾಕೇಶ್ ಶುಕ್ರವಾರ ಸಂಜೆ ಮನೆಯಿಂದ ಕಾಣೆಯಾಗಿದ್ದು ಪೋಷಕರು ಹುಡುಕುತ್ತಿದ್ದರು.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *