ಮಂಗಳೂರು: ನಗರದ ಬಿಜೈ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಮುಂಭಾಗ ಭಾನುವಾರ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ. ಮಂಗಳೂರು ವಿಮಾನ ನಿಲ್ದಾಣದಿಂದ ಮಣ್ಣಗುಡ್ಡಕ್ಕೆ ಕಡೆಗೆ ತೆರಳುತ್ತಿದ್ದ ಕಾರಿನ ಒಳಭಾಗದಿಂದ ಏಕಾಏಕಿ ಹೊಗೆ ಕಾಣಿಸಿಕೊಂಡಿದ್ದು, ತಕ್ಷಣ ಚಾಲಕ ಕಾರಿನಿಂದ ಇಳಿದು ಮಣ್ಣಗುಡ್ಡ ನಿವಾಸಿ ಶೇಖರ್ ಶೆಟ್ಟಿ ಅವರು ಹೊರಬಂದಿದ್ದಾರೆ.ಕದ್ರಿ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಕದ್ರಿ ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
Check Also
ದೇರಳಕಟ್ಟೆ: ಮೆಡಿಕಲ್ ಕಾಲೇಜಿನಲ್ಲಿ Ragging ಪ್ರಕರಣ ದಾಖಲು
ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …
bigtvnews | Hubli Dharwad News | Kannada News | Karnataka News Hubli News | News In Hubli | Local news

