Breaking News

500 ಕೋಟಿ ರೂ. ವಂಚನೆ ಪ್ರಕರಣ: 32ನೇ ಅವೆನ್ಯೂ ಸಿಇಓ ಅರೆಸ್ಟ್

ಚಂಡೀಗಢ : 500 ಕೋಟಿ ರೂ. ವಂಚನೆ ಪ್ರಕರಣದಲ್ಲಿ 32ನೇ ಅವೆನ್ಯೂ ವಾಣಿಜ್ಯ ರಿಯಲ್ ಎಸ್ಟೇಟ್ ಯೋಜನೆಯ ಸ್ಥಾಪಕ ಮತ್ತು ರಿಯಲ್ ಎಸ್ಟೇಟ್ ಉದ್ಯಮಿ ಧ್ರುವ್ ದತ್ ಶರ್ಮಾನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಒಂದು ಫ್ಲೋರ್ ಅನ್ನು 25 ಕ್ಕೂ ಹೆಚ್ಚು ಜನರಿಗೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ.ಈ ವೇಳೆ ಈತ ಸುಮಾರು 500 ಕೋಟಿ ರೂ. ವಂಚನೆ ಎಸಗಿದ್ದಾನೆ ಎನ್ನಲಾಗಿದೆ. ಆರೋಪಿಯನ್ನು ಫೆ. 6ರಂದು ಬಂಧಿಸಲಾಗಿತ್ತು. ನಂತರ ನಗರದ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಕೋರ್ಟ್ ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ತನಿಖೆ ವೇಳೆ ಶರ್ಮಾ ವಿವಿಧ ಜನರಿಗೆ ಸುಮಾರು 500 ಕೋಟಿ ರೂಪಾಯಿ ವಂಚಿಸಿದ್ದಾರೆ ಎಂದು ಬೆಳಕಿಗೆ ಬಂದಿದೆ.

Share News

About BigTv News

Check Also

80s ಫೋಟೋ ಟ್ರೆಂಡ್‌ನಲ್ಲೂ ಸೈಬರ್ ವಂಚಕರ ಕನ್ನ: ಹಣ ಕೊಡದಿದ್ದಕ್ಕೆ ಬೆತ್ತಲೆ ಫೋಟೋ ಹರಿಬಿಟ್ಟ ವಂಚಕರು

ಬೆಂಗಳೂರು ಉತ್ತರ ತಾಲೂಕಿನ ಬಾಗಲಗುಂಟೆಯ ವಿನೋದ್ (45) ಎಂಬುವರು 80ರ ದಶಕದ ಶೈಲಿಯಲ್ಲಿ ಫೋಟೋ ಎಡಿಟ್ ಮಾಡಲು ನಕಲಿ ಆ್ಯಪ್ …

Leave a Reply

Your email address will not be published. Required fields are marked *