ದೇಶದಲ್ಲಿ ಮತ್ತೊಂದು ಬೆಚ್ಚಿ ಬೆಳಿಸುವ ಘಟನೆ ನಡೆದಿದ್ದು ಕ್ಲಾಸ್ ರೂಮ್ ಗೆ ನುಗ್ಗಿ ಒಬ್ಬ ವಿದ್ಯಾರ್ಥಿನಿ ಮೇಲೆ ವಿದ್ಯಾರ್ಥಿ ಗುಂಡಿನ ದಾಳಿ ಮಾಡಿರುವ ಘಟನೆ ಪಂಜಾಬ್ ನ ತರನ್ ತರಾನ್ ಜಿಲ್ಲೆಯ ಶಾಲೆಯಲ್ಲಿ ಈ ಒಂದು ಭೀಕರ ಘಟನೆ ನಡೆದಿದೆ. ಹೌದು ಶಾಲೆಯಲ್ಲಿ ವಿದ್ಯಾರ್ಥಿನಿ ಬೆಂಚ್ ಮೇಲೆ ಕುಳಿತಿದ್ದಾಗ ಆಕೆಯ ಸಹಪಾಠಿ ಏಕಾಏಕಿ ಬಂದು ವಿದ್ಯಾರ್ಥಿನಿ ತಲೆಗೆ ಗುಂಡಿಕ್ಕಿ ಕೊಲ್ಲುತ್ತಾನೆ ಬಳಿಕ ವಿದ್ಯಾರ್ಥಿ ತಾನು ಸಹ ತಲೆಗೆ ಗುಂಡಿಟ್ಟುಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಾನೆ ಅಲ್ಲೇ ಇದ್ದಂತ ವಿದ್ಯಾರ್ಥಿಗಳೆಲು ಒಮ್ಮೆಲೇ ಭಯಭೀತರಾಗಿ ತರಗತಿಯಿಂದ ಓಡಿ ಹೋಗುತ್ತಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

