ಬಾಗಲಕೋಟೆ: ಜಿಲ್ಲೆಯಲ್ಲಿ ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ತಾಯಿ-ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಸೊರಗಾವಿಯಲ್ಲಿ ಲಾರಿಯೊಂದು ಬೈಕ್ ಗೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ತಾಯಿ ಮಂಜುಳಾ ದಳವಾಯಿ(28), ಪುತ್ರಿ ವೇದಾ(1) ಸಾವನ್ನಪ್ಪಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

