Breaking News

540 ಚೀಲ ಪಡಿತರ ಅಕ್ಕಿ ಜಪ್ತಿ

ಹುಬ್ಬಳ್ಳಿ: ಅಕ್ರಮ ಪಡಿತರ ಅಕ್ಕಿ ಸಾಗಿಸುತ್ತಿದ್ದ ವ್ಯಕ್ತಿಯ ವಿರುದ್ಧ ಇಲ್ಲಿಯ ಹಳೇ ಹುಬ್ಬಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬುಧವಾರ ಸಂಜೆ ಟ್ರಕ್‌ನಲ್ಲಿ 10 ಲಕ್ಷ ರೂ. ಮೌಲ್ಯದ ಪಡಿತರ ಅಕ್ಕಿಯನ್ನು ಚಾಲಕ ಅಜ್ಮೀರ ನಗರದ ಇಮ್ರಾನ್ ಕಲಾಲ (27) ಸಾಗಿಸುತ್ತಿದ್ದ. ಖಚಿತ ಮಾಹಿತಿ ಆಧರಿಸಿ ಆಹಾರ ಇಲಾಖೆ ಅಧಿಕಾರಿಗಳು ಕಾರವಾರ ರಸ್ತೆ ಸೇತುವೆ ಬಳಿ ವಾಹನ ಸಮೇತ 540 ಚೀಲ ಪಡಿತರ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ. ಹಾವೇರಿಯಿಂದ ಮುಂಬೈಗೆ ಅಕ್ಕಿಯನ್ನು ಸಾಗಿಸಲಾಗುತ್ತಿತ್ತು. ಇಮ್ರಾನ್ ಕಲಾಲ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ಅಪ್ರಾಪ್ತ ವಯಸ್ಕ ಬಾಲಕಿ ಮೇಲಿನ ದೌರ್ಜನ್ಯ ಕೇಸ್: ಗ್ರಾಮದಲ್ಲಿ ಉದ್ವಿಗ್ನ ವಾತಾವರಣ, ಆರೋಪಿ ಮನೆ ಮೇಲೆ ದಾಳಿ

ಮುಂಡಗೋಡ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯಾಗಿಸಿದ ಆರೋಪದ ಮೇಲೆ 65 ವರ್ಷದ ವೃದ್ಧನನ್ನು ಪೊಲೀಸರು ಬಂಧಿಸಿದ್ದಾರೆ. …

Leave a Reply

Your email address will not be published. Required fields are marked *