Breaking News

ರಾಜ್ಯದಲ್ಲೊಬ್ಬ ‘ಲಕ್ಕಿ ಭಾಸ್ಕರ್’ : ಆನ್ಲೈನ್ ಜೂಜಾಟಕ್ಕೆ ಬ್ಯಾಂಕ್ ನಿಂದ 4 ಕೋಟಿ ಮೌಲ್ಯದ ಚಿನ್ನಾಭರಣ ಕದ್ದ ಅಸಿಸ್ಟೆಂಟ್ ಮ್ಯಾನೇಜರ್!

ಬೆಂಗಳೂರು : ರಾಜ್ಯದಲೊಬ್ಬ ಲಕ್ಕಿ ಭಾಸ್ಕರ್ ಸಿನಿಮಾ ಶೈಲಿಯಲ್ಲಿ ಬ್ಯಾಂಕ್ ದರೋಡೆ ಮಾಡಿದ್ದಾನೆ. ಅಸಿಸ್ಟೆಂಟ್ ಮ್ಯಾನೇಜರ್ ನಿಂದಲೇ ನಾಲ್ಕು ಕೋಟಿ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿದೆ. ಇಂಡಿಯನ್ ಬ್ಯಾಂಕ್ ಅಸಿಸ್ಟೆಂಟ್ ಮ್ಯಾನೇಜರ್ ಕಿರಣ್ ಕುಮಾರ್ ಎಂಬಾತ ಈ ಕೃತ್ಯ ಎಸಗಿದ್ದಾನೆ. ಇಂಡಿಯನ್ ಬ್ಯಾಂಕ್ ನಲ್ಲಿ ಅಡಮಾನ ಇಟ್ಟಿದ್ದವರ ಚಿನ್ನವನ್ನು ಕಿರಣ್ ಕದ್ದಿದ್ದಾನೆ. ಬೆಂಗಳೂರಿನ ಗಿರಿನಗರದ ಇಂಡಿಯನ್ ಬ್ಯಾಂಕ್ ಶಾಖೆಯಲ್ಲಿ ಕಳ್ಳತನವಾಗಿದೆ. ಆನ್ ಲೈನ್ ಬೆಟ್ಟಿಂಗ್ ದಂಧೆ ಮಾಡುತ್ತಿದ್ದ ಅಸಿಸ್ಟೆಂಟ್ ಮ್ಯಾನೇಜರ್ ಕಿರಣ್ ಅದಕ್ಕಾಗಿ ನಾಲ್ಕು ಕೋಟಿ ಮೌಲ್ಯದ ಚಿನ್ನಾಭರಣ ಕದ್ದು ಆನ್ಲೈನ್ ಜೂಜಾಟಕ್ಕೆ ಬಳಸಿದ್ದಾನೆ. ಸದ್ಯ ಆರೋಪಿ ಕಿರಣ್ ಅನ್ನು ಪೊಲೀಸರ ಅರೆಸ್ಟ್ ಮಾಡಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *