Breaking News

ಶಿವಮೊಗ್ಗ : ಚಿನ್ನಾಭರಣ ಕದ್ದ ಕಳ್ಳನಿಗೆ ಥಳಿಸಿ, ಗೂಡ್ಸ್ ವಾಹನದಲ್ಲಿ ಅರೆಬೆತ್ತಲೆ ಮೆರವಣಿಗೆ ಮಾಡಿದ ಗ್ರಾಮಸ್ಥರು!

ಶಿವಮೊಗ್ಗದಲ್ಲಿ ಕಳ್ಳನೊಬ್ಬ ಚಿನ್ನಾಭರಣ ನಗದು ಹಣ ಕದ್ದು ಪುರಾರಿಯಾಗುತ್ತಿದ್ದವನು ಸ್ಥಳೀಯರು ಹಿಡಿದು ಗೋಸ ಕೊಟ್ಟಿರುವ ಘಟನೆ ಸಾಗರದ ಕಾಣಲಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೋಂಕೇರಿ ಎಂಬಲ್ಲಿ ಈ ಒಂದು ಘಟನೆ ನಡೆದಿದೆ. ಚಿನ್ನಾಭರಣ ಕದ್ದು ಪರಾರಿ ಆಗುತ್ತಿದ್ದ ಕಳ್ಳನನ್ನು ಗ್ರಾಮಸ್ಥರು ಹಿಡಿದು ಗೂಸ ಕೊಟ್ಟಿದ್ದಾರೆ. ಅರೆಬೆತ್ತಲೆ ಆಗಿ ಮೆರವಣಿಗೆ ಮಾಡಿಕೊಂಡು ತಂದಿದ್ದಾರೆ. ಸಾಗರದ ಕನಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೊಂಕೇರಿ ಎಂಬಲ್ಲಿ ಈ ಒಂದು ಘಟನೆ ನಡೆದಿದ್ದು ರೈತ ಕಬ್ಬಳ್ಳಿ ಹುಚ್ಚಪ್ಪ ಎಂಬ ರೈತನ ಮನೆಯಲ್ಲಿ ಕಳ್ಳತನವಾಗಿತ್ತು. ಕಿಟಕಿ ಬಾಗಿಲು ಮುರಿದು ಚಿನ್ನಾಭರಣ ಮತ್ತು ಹಣ ದೋಸ್ತಿದ್ದ 50,000 ಹಣ ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *