Breaking News

ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು

ಯಾದಗಿರಿ: ದೇವರ ದರ್ಶನಕ್ಕೆ ತೆರಳುತ್ತಿದ್ದ ವೇಳೆ ಕ್ರೂಸರ್ ವಾಹನ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ 3ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ಜಡಚರ್ಲಾ ಬಳಿಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಮೃತರನ್ನು ಯಾದಗಿರಿ ಜಿಲ್ಲೆಯ ಶಾಹಪುರ ತಾಲೂಕಿನ ಗೋಗಿ ಗ್ರಾಮದ ನಿವಾಸಿಗಳಾದ ರಾಮರೆಡ್ಡಿ (52), ಅವರ ಪತ್ನಿ ಮೇಘಾ (50) ಹಾಗೂ ರಾಮರೆಡ್ಡಿಯ ಅತ್ತೆ, ವಿಜಯಪುರ ಜಿಲ್ಲೆ ಮೂಲದ ಮಹಾದೇವಪ್ಪ (65) ಎಂದು ಗುರುತಿಸಲಾಗಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *