Breaking News

ಬಾಲಕಿಯನ್ನು ಕಾರಿನಲ್ಲಿ ಕರೆದುಕೊಂಡು ಹೋಗಿ ಅಸಭ್ಯ ವರ್ತನೆ: ಶಿಕ್ಷಕನ ಬಂಧನ

ಬಸವಕಲ್ಯಾಣ: ಬಾಲಕಿಯನ್ನು ಕಾರಿನಲ್ಲಿ ಕರೆದುಕೊಂಡು ಹೋಗಿ ಅಸಭಭ್ಯವಾಗಿ ವರ್ತಿಸಿದ ಆರೋಪದ ಮೇರೆಗೆ ನಗರದ ಶಿಕ್ಷಕ ಮಲ್ಲಿಕಾರ್ಜುನ ಎನ್ನುವವರನ್ನು ನಗರ ಠಾಣೆ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಸಮೀಪದ ಗ್ರಾಮವೊಂದರ ಬಾಲಕಿಗೆ ಚಾಕೋಲೆಟ್ ಕೊಡಿಸುವುದಾಗಿ ಹೇಳಿ ಕಾರಿನಲ್ಲಿ ಕೂಡಿಸಿಕೊಂಡು ದೂರಕ್ಕೆ ಹೋಗಿ ಶಿಕ್ಷಕನು ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ.ಮಕ್ಕಳ ರಕ್ಷಣಾ ಘಟಕದ ದೂರಿನ ಮೇರೆಗೆ ಅಪಹರಣ ಕಾಯ್ದೆ ಮತ್ತು ಪೋಕ್ಸೊ ಕಾಯ್ದೆಯಡಿ ಶಿಕ್ಷಕನ ಬಂಧನವಾಗಿದೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *