Breaking News

ಹುಬ್ಬಳ್ಳಿ: ಮಹಿಳೆಗೆ ಆಸಭ್ಯವಾಗಿ ಕೈಸನ್ನೆ ಮಾಡಿದ ಇಬ್ಬರ ವಿರುದ್ಧ ಪ್ರಕರಣ ದಾಖಲು

ಇಲ್ಲಿಯ ಅಕ್ಷಯ ಪಾರ್ಕ್ ಬಳಿ ಮಹಿಳೆಗೆ ಆಸಭ್ಯವಾಗಿ ಕೈಸನ್ನೆ ಮಾಡಿದ ಇಬ್ಬರ ವಿರುದ್ಧ ಗೋಕುಲ ರಸ್ತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ನಗರದ ಸುರೇಶ ಎ. ಮತ್ತು ಸಂದೇಶ ಅವರ ವಿರುದ್ಧ, ಸುಮೊಟೊ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸ್ಕೂಟಿಯಲ್ಲಿ ಹೋಗುತ್ತಿದ್ದ ಮಹಿಳೆಗೆ ಅಸಭ್ಯವಾಗಿ ಕೈ ಸನ್ನೆ ಮಾಡಿ ಲೈಂಗಿಕ ಕಿರುಕುಳ ನೀಡಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆಯಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

80s ಫೋಟೋ ಟ್ರೆಂಡ್‌ನಲ್ಲೂ ಸೈಬರ್ ವಂಚಕರ ಕನ್ನ: ಹಣ ಕೊಡದಿದ್ದಕ್ಕೆ ಬೆತ್ತಲೆ ಫೋಟೋ ಹರಿಬಿಟ್ಟ ವಂಚಕರು

ಬೆಂಗಳೂರು ಉತ್ತರ ತಾಲೂಕಿನ ಬಾಗಲಗುಂಟೆಯ ವಿನೋದ್ (45) ಎಂಬುವರು 80ರ ದಶಕದ ಶೈಲಿಯಲ್ಲಿ ಫೋಟೋ ಎಡಿಟ್ ಮಾಡಲು ನಕಲಿ ಆ್ಯಪ್ …

Leave a Reply

Your email address will not be published. Required fields are marked *