Breaking News

ಗುಜರಾತ್‌ನ 6 ಕೋರ್ಟ್‌ಗಳಿಗೆ ಹುಸಿ ಬಾಂಬ್‌ ಬೆದರಿಕೆ!

ಅಹಮದಬಾದ್‌: ಗುಜರಾತ್‌ನ 6 ನ್ಯಾಯಾಲಯಗಳಿಗೆ ಮಂಗಳವಾರ ಇ-ಮೇಲ್‌ಗಳ ಮೂಲಕ ಬಾಂಬ್ ಬೆದರಿಕೆಗಳು ಬಂದಿತ್ತು. ತಕ್ಷಣವೇ ಪೊಲೀಸರ ತಪಾಸಣೆ ನಡೆಸಿದರು. ಆದರೆ, ಅವರು ಹುಸಿ ಬಾಂಬ್ ಬೆದರಿಕೆ ಸಂದೇಶ ಎಂಬುದು ದೃಢಪಟ್ಟಿದೆ. ಆದರೆ, ಬಾಂಬ್ ಬೆದರಿಕೆಯಿಂದ ಆತಂಕ ವಾತಾವರಣ ನಿರ್ಮಾಣವಾಗಿತ್ತು. ಅಹಮದಾಬಾದ್, ವಡೋದರಾ, ವಲ್ಸಾದ್, ರಾಜ್‌ಕೋಟ್, ಗಾಂಧಿನಗರ ಮತ್ತು ಮೆಹ್ಸಾನಾ ನ್ಯಾಯಾಲಯಗಳಿಗೆ ಬೆದರಿಕೆ ಇಮೇಲ್‌ಗಳು ಬಂದಿವೆ. ವಿಶೇಷ ಕಾರ್ಯಾಚರಣೆ ತಂಡ (ಎಸ್‌ಒಜಿ), ಬಾಂಬ್ ಪತ್ತೆ ಮತ್ತು ವಿಲೇವಾರಿ ದಳ (ಬಿಡಿಡಿಎಸ್), ಶ್ವಾನ ದಳ, ಸ್ಥಳೀಯ ಪೊಲೀಸರು ಮತ್ತು ಸೈಬರ್ ತಜ್ಞರ ತಂಡವು ಶೋಧ ನಡೆಸಿದವು.

Share News

About BigTv News

Check Also

ಹೆಂಡತಿಯನ್ನೇ ಅಟ್ಟಾಡಿಸಿಕೊಂಡು ಆಸಿಡ್ ಎರಚಿ, ಮಚ್ಚಿನಿಂದ ಹಲ್ಲೆ ಮಾಡಿದ ಗಂಡ..!

ಬೆಂಗಳೂರು: ಜೆ.ಪಿ.ನಗರ 3ನೇ ಹಂತದ ನಾರಾಯಣ ಕ್ಲೀನಿಕ್ ಬಳಿ ಪತ್ನಿ ಮಧುಮಿತ ಮೇಲೆ ಪತಿ ವೆಂಕಟೇಶ್ ಆಸಿಡ್ ಎರಚಿ, ಮಚ್ಚಿನಿಂದ …

Leave a Reply

Your email address will not be published. Required fields are marked *