Breaking News

ಲಾರಿ ಡಿಕ್ಕಿಯಾಗಿ ಬೈಕ್ ಗೆ ಬೆಂಕಿ: ಇಬ್ಬರು ಸ್ಥಳದಲ್ಲೇ ಸಾವು

ಮೈಸೂರು: ಲಾರಿ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸುರೇಶ್(63), ಮಾದೇವ್(52) ಮೃತಪಟ್ಟವರು ಎಂದು ಹೇಳಲಾಗಿದೆ.ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಅರಸು ಕಲ್ಲಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಲಾರಿ ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಗೆ ಬೆಂಕಿ ತಗುಲಿ ಹೊತ್ತಿ ಉರಿದು ಬೆಂಕಿ ತಗುಲಿದೆ. ಬೈಕ್ ನಲ್ಲಿದ್ದ ಸುರೇಶ್ ಮತ್ತು ಮಾದೇವ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಹುಣಸೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *