Breaking News

ಬೆಂಗಳೂರಲ್ಲಿ ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಪಿಎ ಪುತ್ರ ಆತ್ಮಹತ್ಯೆಗೆ ಶರಣು!

ಬೆಂಗಳೂರಲ್ಲಿ ಬಿಜೆಪಿ ಸಂಸದ ಬಸವರಾಜ್ ಬೊಮ್ಮಾಯಿ ಪಿಎ ಚಂದ್ರು ಅವರ ಪತ್ರ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮನೆಯಲ್ಲಿ ನೇಣು ಬಿಗಿದುಕೊಂಡು ಚಂದ್ರು ಪುತ್ರ ಹೇಮಂತ್ (20) ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೆಂಗಳೂರಿನ ಸಂಜಯನಗರದ ಲೊಟ್ಟೆ ಗೊಲ್ಲಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದ್ದು, ಹೇಮಂತ್ ಆತ್ಮಹತ್ಯೆಗೆ ಕಾರಣ ನಿಗೂಢವಾಗಿದೆ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ. ಮರಣೋತ್ತರ ಪರೀಕ್ಷೆಗೆ ಎಂ ಎಸ್ ರಾಮಯ್ಯ ಆಸ್ಪತ್ರೆಗೆ ಹೇಮಂತ್ ಶವ ರವಾನಿಸಲಾಗಿದೆ.

Share News

About BigTv News

Check Also

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ …

Leave a Reply

Your email address will not be published. Required fields are marked *