Breaking News

ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಇಬ್ಬರ ಬಂಧನ

ಬಾಗಲಕೊಟೆ: ನಗರದ ಮಟನ್‌ ಮಾರುಕಟ್ಟೆ ಸಮೀಪ ಗಲಭೆ ಮಾಡುವ ಉದ್ದೇಶ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ.ಅಶೋಕ ಬಾರಕೇರ, ಸಂದೀಪ ಘೆರಡೆ ಬಂಧಿದರು. ಬಾರಕೇರ ಒಡುವಾಗ ಬಿದ್ದು ಕೈಮುರಿದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.ಘೆರಡೆ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಹಿಂದೂ ಜಾಗರಣ ವೇದಿಕೆ ದಕ್ಷಣ ಪ್ರಾಂತ್ಯದ ಕಾರ್ಯಕಾರಿಣಿ ಸದಸ್ಯ ಪ್ರಮೋದ್ ಮುತಾಲಿಕ, ರಾಷ್ಟ್ರೀಯ ರಕ್ಷಣಾ ಪಡೆ ಮುಖಂಡ ಪುನೀತ್ ಕೆರೆಹಳ್ಳಿ ಅವರನ್ನು ಫೆ.21ರಿಂದ ಮಾ.21ರವರೆಗೆ ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧಿಸಿ ಜಿಲ್ಲಾಧಿಕಾರಿ ಸಂಗಪ್ಪ ಆದೇಶ ಹೊರಡಿಸಿದ್ದಾರೆ.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *