Breaking News

ಕೆಲಸಕ್ಕೆಂದು ಹೋದ ಮಹಿಳೆ ನಾಪತ್ತೆ

ಮಂಗಳೂರು: ನಗರದ ಹೊಯ್ಗೆ ಬಜಾರ್ ನ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದ ರೇಖಾ ಈಬಕ್ಕನವರ್ (40) ಎಂಬವರು ನಾಪತ್ತೆಯಾಗಿದ್ದರೆ. ಫೆ.18ರಂದು ಬೆಳಗ್ಗೆ 6ಗಂಟೆಗೆ ಆಕೆ ಕೆಲಸ ಮಾಡುತ್ತಿದ್ದ ಅಪಾರ್ಟ್ ಮೆಂಟ್ ಗೆ ಗಂಡ ಬಿಟ್ಟು ಹೋಗಿದ್ದಾರೆ. ಸ್ವಲ್ಪ ಹೊತ್ತಿನ ಅನಂತರ ಆಕೆಗೆ ಕರೆ ಮಾಡಿದಾಗ ಕೆಲಸ ಮಾಡುತ್ತಿರುವುದಾಗಿ ಹೇಳಿ ಕರೆ ಕಟ್ ಮಾಡಿದ್ದಾಳೆ.9.30ಕ್ಕೆ ಮತ್ತೆ ಕರೆ ಮಾಡಿದಾಗ ಸ್ವಿಚ್ ಆಫ್ ಆಗಿತ್ತು. ಆಕೆ ಕೆಲಸ ಮಾಡುತ್ತಿದ್ದ ಮನೆಗೆ ಹೋಗಿ ವಿಚಾರಿಸಿದಾಗ ಈ ದಿನ ಕೆಲಸಕ್ಕೆ ಬಂದಿಲ್ಲ ಎಂದು ತಿಳಿಸಿದ್ದಾರೆ. ನಗರದ ಎಲ್ಲ ಕಡೆ ಹುಡುಕಾಡಿದರೂ ಪತ್ತೆಯಾಗಿಲ್ಲ. ಈ ಬಗ್ಗೆ ಪಾಂಡೇಶ್ವರ ಠಾಣೆಗೆ ದೂರು ನೀಡಿದ್ದಾರೆ. ಸುಮಾರು 5 ಅಡಿ ಎತ್ತರ, ಸಾಧಾರಣ ಶರೀರ, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ತಿಳಿದಿದೆ. ಈಕೆ ಪತ್ತೆಯಾದಲ್ಲಿ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *