Breaking News

ಮನೆ ಬಳಕೆ ಎಲೆಕ್ಟ್ರಾನಿಕ್ ವಸ್ತುಗಳು ಭಸ್ಮ

ಹುಬ್ಬಳ್ಳಿ: ನಗರದ ಹೊರ ವಲಯದ ಕುಸುಗಲ್ ರಸ್ತೆಯ ಝಡೀಕೋ ಗೋದಾಮಿಗೆ ಭಾನುವಾರ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿದ್ದು, ಮನೆ ಬಳಕೆ ವಸ್ತುಗಳು ಸುಟ್ಟು ಕರಕಲಾಗಿವೆ. ಉಣಕಲ್‌ನ ರವಿ ಜೈನ್ ಎಂಬುವವರಿಗೆ ಈ ಎಲೆಕ್ಟ್ರಾನಿಕ್ ಗೋದಾಮು ಸೇರಿದೆ. ಮುಗಿಲೆತ್ತರಕ್ಕೆ ದಟ್ಟ ಹೊಗೆ ಹಾಗೂ ಬೆಂಕಿ ಆವರಿಸಿದ ಪರಿಣಾಮ ಕೆಲ ಹೊತ್ತು ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಪೊಲೀಸ್ ಹಾಗೂ ಅಗ್ನಿಶಾಮಕ ಸಿಬ್ಬಂದಿ ಸಾರ್ವಜನಿಕರ ಸಹಕಾರದಿಂದ ಬೆಂಕಿ ನಂದಿಸಲಾಯಿತು.

Share News

About BigTv News

Check Also

ಟಿ. ನರಸೀಪುರ: ಹಾಡಹಗಲೇ ಯುವಕನ ಬರ್ಬರ ಕೊಲೆ; ಠಾಣೆಗೆ ಹಾಜರಾದ ಮೂವರು ಆರೋಪಿಗಳು

ಟಿ.ನರಸೀಪುರದ ವಿವೇಕನಗರದಲ್ಲಿ ಶನಿವಾರ ಬೆಳಗ್ಗೆ 9.30ರ ಸುಮಾರಿಗೆ ಸುಭಾಷ್ (34) ಎಂಬ ಯುವಕನನ್ನು ಮೂವರು ಆರೋಪಿಗಳು ಡ್ರ್ಯಾಗರ್‌ ಮತ್ತು ಚೂರಿಯಿಂದ …

Leave a Reply

Your email address will not be published. Required fields are marked *