Breaking News

ಹುಬ್ಬಳ್ಳಿಯಲ್ಲಿ ಮದುವೆ ಆಗದ ನೋವಿಗೆ 35 ವರ್ಷದ ಯುವಕ ಆತ್ಮಹತ್ಯೆ..

ಹುಬ್ಬಳ್ಳಿ: ಮದುವೆಗೆ ಹೆಣ್ಣು ಸಿಗಲಿಲ್ಲವೆಂಬ ಕಾರಣಕ್ಕೆ ಮನನೊಂದು 35 ವರ್ಷದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ನಡೆದಿದೆ..


ಘಟನೆ ಹುಬ್ಬಳ್ಳಿಯ ಹಳೆ ಹುಬ್ಬಳ್ಳಿ ನಡೆದಿದ್ದು, ಯುವಕನು ಮನೆಯಲ್ಲಿ ರಾತ್ರಿಯ ವೇಳೆ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ..
ಸಂಬಂಧಿಕರು ರಾತ್ರಿಯ ಗಮನಿಸಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ…


ಪ್ರಕರಣಕ್ಕೆ ಸಂಬಂಧಿಸಿದಂತೆ Old Hubballi Police Station ನಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ..


ಯುವಕನ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬರಬೇಕಿದ್ದು, ಕುಟುಂಬದವರ ಹೇಳಿಕೆ ಆಧರಿಸಿ ವಿಚಾರಣೆ ನಡೆಯುತ್ತಿದೆ..


ಸೂಚನೆ: ಆತ್ಮಹತ್ಯೆ ಯಾವುದೇ ಸಮಸ್ಯೆಗೆ ಪರಿಹಾರವಲ್ಲ. ಮಾನಸಿಕ ಒತ್ತಡದಲ್ಲಿರುವವರು ಕುಟುಂಬದವರು, ಸ್ನೇಹಿತರು ಅಥವಾ ಸಲಹಾ ಕೇಂದ್ರಗಳ ನೆರವು ಪಡೆಯುವುದು ಅಗತ್ಯ...

Share News

About Shaikh BigTv

Check Also

ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!

ಚಿಕ್ಕಬಳ್ಳಾಪುರ: ಗೌರಿಬಿದನೂರಿನಲ್ಲಿ ಹಿರಿಯ ವಕೀಲ ಹಾಗೂ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಣ್ಣಕಿ ವೆಂಕಟರಮಣಪ್ಪ ಅವರ ಕತ್ತು ಕೊಯ್ದು ಕೊಲೆಗೆ …

Leave a Reply

Your email address will not be published. Required fields are marked *