Breaking News

ಯೋಗೇಶ್ ಗೌಡ ಕೊಲೆ ಕೇಸ್ : ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ನಿಂದ ಜಾಮೀನು ಮಂಜೂರು!

ಬೆಂಗಳೂರು : ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಇದೀಗ ಕಾಂಗ್ರೆಸ್ ಶಾಸಕ ವಿನಯ್ ಕುಲಕರಣಿಗೆ ಬಿಗ್ ರಿಲೀಫ್ ಸಿಕ್ಕಿದೆ. ಹೌದು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಕೂಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ ಜೈಲು ಪಾಲಾಗಿದ್ದರು. ಇದೀಗ ಶಾಸಕ ವಿನಯ್ ಕುಲಕರಣಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಆ ಮೂಲಕ ಯೋಗೇಶ್ ಕೂಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

Share News

About Shaikh BigTv

Check Also

3 ವರ್ಷದಿಂದ ಪ್ರೀತಿಸುವಂತೆ ಕಿರುಕುಳ: ಒಪ್ಪದಿದ್ದಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಯುವತಿಯನ್ನು ತಬ್ಬಿಕೊಂಡ ಯುವಕ!

ಮೈಸೂರು: ಪ್ರೇಮ ನಿರಾಕರಿಸಿದ್ದ ಯುವತಿಗೆ ಕಿರುಕುಳ ನೀಡುತ್ತಿದ್ದ ಆರೋಪದ ಯುವಕನೊಬ್ಬ, ಮೈಸೂರಿನ ವಿಜಯನಗರದ ಡಿಪ್ಲೊಮಾ ಕಾಲೇಜು ಹಾಸ್ಟೆಲ್ ಬಳಿ ಬೆಂಕಿಯಿಂದ …

Leave a Reply

Your email address will not be published. Required fields are marked *