Breaking News

ಖಬರಸ್ತಾನ ಕಬಳಿಕೆ: ಅಧಿಕಾರಿಗಳ ಅಮಾನತು

ಬಳ್ಳಾರಿ: ನಗರದ ಬೆಂಗಳೂರು ರಸ್ತೆಯಲ್ಲಿರುವ ಖಬರಸ್ತಾನ ಕಬಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಪಾಲಿಕೆಯು ತನ್ನ ಅಧಿಕಾರಿಗಳನ್ನು ಅಮಾನತು ಮಾಡಿದೆ. ಪಾಲಿಕೆ ವಿಷಯ ನಿರ್ವಾಹಕ ಶ್ರೀಕಾಂತ್‌, ಕಂದಾಯ ನಿರೀಕ್ಷರಾದ ಮನೋಹರ್‌, ನರೇಶ್‌ ಕುಮಾರ್‌, ಸಹಾಯಕ ಕಂದಾಯ ಅಧಿಕಾರಿ ವೆಂಕಟೇಶ್ವರಲು, ಕಂದಾಯ ಅಧಿಕಾರಿ ನಾರಾಯಣ, ಮುಖ್ಯ ಕಚೇರಿಯ ಡೇಟಾ ಎಂಟ್ರಿ ಆಪರೇಟರ್ ಸ್ನೇಹಾ ಅಮಾನತುಗೊಂಡವರು. ಇವರ ವಿರುದ್ಧ ಬ್ರೂಸ್‌ಪೇಟೆ ಠಾಣೆಯಲ್ಲಿ ಎಫ್‌ಐಆರ್‌ ಕೂಡ ದಾಖಲಾಗಿತ್ತು.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *