Breaking News

ಭಟ್ಕಳ | ಗಾಂಜಾ ಸೇವನೆ: ಇಬ್ಬರ ಬಂಧನ

ಭಟ್ಕಳ: ತಾಲ್ಲೂಕಿನ ಹೆಬಳೆಯ ಪಿರ್ದೋಸ ನಗರ ಮೈದಾನದಲ್ಲಿ ಗುರುವಾರ ಗಾಂಜಾ ಸೇವನೆ ಮಾಡುತ್ತಿದ್ದ ಇಬ್ಬರು ಯುವಕರನ್ನು ಗ್ರಾಮೀಣ ಠಾಣಾ ಪೊಲೀಸರು ಬಂಧಿಸಿದ್ದಾರೆ. ತಾಲ್ಲೂಕಿನ ಹೆಬಳೆ ಬದ್ರಿಯಾ ಕಾಲೊನಿ ನಿವಾಸಿ ಅಬ್ದುಲ್ ಮಜೀದ ಮೊಹಮ್ಮದ ಇಸ್ಮಾಯಿಲ್ (32) ಹಾಗೂ ಜಾಲಿ ತಗ್ಗರಗೋಡ ನಿವಾಸಿ ಮೊಹಮ್ಮದ್ ಜಾಕೀರ ಅಬ್ದುಲ್ ರಜಾಕ್ (28) ಬಂಧಿತ ಯುವಕರು. ವೈದ್ಯಕೀಯ ತಪಾಸಣೆ ಬಳಿಕ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *