Breaking News

₹40 ಸಾವಿರ ಲಂಚ; ಎಂಜಿನಿಯರ್ ಬಂಧನ

ಹಾವೇರಿ: ‘ಕಾಮಗಾರಿ ಪೂರ್ಣಗೊಂಡ ಬಗ್ಗೆ ಪರಿಶೀಲನಾ ವರದಿ ನೀಡಲು ₹ 40 ಸಾವಿರ ಲಂಚ ಪಡೆಯುತ್ತಿದ್ದ ಆರೋಪದ ಮೇಲೆ ಹೆಸ್ಕಾಂ ಸಹಾಯಕ ಎಂಜಿನಿಯರ್ ಬಿ.ಮಿಥುನಗೌಡ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ‘ಎಲೆಕ್ಟ್ರಿಕ್ ಗುತ್ತಿಗೆದಾರ ವಿನೋದಕುಮಾರ ನೀಡಿದ್ದರು. ದೂರು ಆಧರಿಸಿ ದಾಳಿ ನಡೆಸಿದ್ದು, ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಲಂಚ ಪಡೆಯುವಾಗಪುರಾವೆ ಸಹಿತ ಬಂಧಿಸಲಾಯಿತು’ ಎಂದು ಲೋಕಾಯುಕ್ತ ಡಿವೈಎಸ್ಪಿ ಸಿ. ಮಧುಸೂದನ್ ತಿಳಿಸಿದರು.

Share News

About BigTv News

Check Also

ಪ್ಯಾಂಟ್ ಜೇಬಿನಲ್ಲಿ ₹1.30 ಕೋಟಿ ಮೌಲ್ಯದ ಚಿನ್ನ ಸಾಗಿಸುತ್ತಿದ್ದ ಯುವಕನ ಬಂಧನ

ದೇವನಹಳ್ಳಿ: ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕನನ್ನು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಅಕ್ಟೋಬರ್ 25ರಂದು …

Leave a Reply

Your email address will not be published. Required fields are marked *