Breaking News

ಕಾವೂರು: ಬಾಲಕಿ ನಾಪತ್ತೆ

ಮಂಗಳೂರು: ಕಾವೂರು ಜ್ಯೋತಿ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಭೂಮಿಕಾ (17) ಅವರು ನಾಪತ್ತೆಯಾಗಿದ್ದಾರೆ. ಫೆ.12ರಂದು ಬೆಳಗ್ಗೆ 7 ಗಂಟೆಗೆ ಮನೆಯಿಂದ ಹೋದವರು ವಾಪಸ್ ಬಂದಿಲ್ಲ. ಮೊಬೈಲ್ ಸ್ವಿಚ್ ಆಫ್ ಆಗಿದೆ. ಎಲ್ಲ ಕಡೆ ಹುಡುಕಾಡಿದರೂ ಪತ್ತೆಯಾಗಿಲ್ಲ ಎಂದು ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸುಮಾರು 5.2 ಅಡಿ ಎತ್ತರ, ಗೋಧಿ ಮೈ ಬಣ್ಣ, ಮಧ್ಯಮ ಶರೀರ, ಮನೆಯಿಂದ ಹೊರಗೆ ಹೋಗುವಾಗ ಪಿಂಕ್ ಬಣ್ಣದ ಚೂಡಿದಾರ್ ಧರಿಸಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಚಹರೆಯ ಬಾಲಕಿ ಪತ್ತೆಯಾದಲ್ಲಿ ಕಾವೂರು ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *