Breaking News

ಕಾರ್ಕಳ | ಹಿಂಸಾತ್ಮಕವಾಗಿ ದನ ಸಾಗಾಟ: ಪ್ರಕರಣ ದಾಖಲು

ಕಾರ್ಕಳ: ತಾಲ್ಲೂಕಿನ ಕುಕ್ಕಂದೂರು ಗ್ರಾಮದಲ್ಲಿ ಜಾನುವಾರುಗಳನ್ನು ಕಳವು ಮಾಡಿ ಕಸಾಯಿಖಾನೆಗೆ ಹಿಂಸಾತ್ಮಕ ರೀತಿಯಲ್ಲಿ ಸಾಗಾಟ ಮಾಡುತ್ತಿದ್ದವವರ ಮೇಲೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಾರ್ಜೆಡ್ಡು ಶ್ರೀದೇವಿ ಕೃಪಾ ಹಾಲ್‌ನ ಎದುರುಗಡೆ ರಸ್ತೆ ಬದಿ ನಿಂತ ಗೂಡ್ಸ್ ವಾಹನವೊಂದರ ಹಿಂದುಗಡೆಯಿಂದ ನೀರು ಇಳಿಯುತ್ತಿತತ್ತು. ಇದನ್ನು ನೋಡಿ ಅನುಮಾನಗೊಂಡ ನಗರ ಠಾಣೆಯ ಹೆಡ್‌ ಕಾನ್‌ಸ್ಟೆಬಲ್ ಲೋಕೇಶ್ ಅವರು ವಾಹನವನ್ನು ಪರಿಶೀಲಿಸಿದಾಗ ಅದರೊಳಗೆ 2 ದನಗಳನ್ನು ಹಗ್ಗದಿಂದ ಹಿಂಸಾತ್ಮಕ ರೀತಿಯಲ್ಲಿ ಕಟ್ಟಲಾಗಿತ್ತು.

Share News

About BigTv News

Check Also

ವಿಜಯಪುರದಲ್ಲಿ ಮತ್ತೆ ಹರಿದ ನೆತ್ತರು, ಪತ್ನಿಯ ಎದುರಲ್ಲೇ ಅಮಾನುಷವಾಗಿ ಪತಿಯ ಜೀವ ತೆಗೆದ ರಾಕ್ಷಸರು

ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಎದುರು ಯಾಸೀನ್ ಠಕ್ಕೆ ಎಂಬಾತನ ಮೇಲೆ ದುಷ್ಕರ್ಮಿಗಳು ಎರಡು ಸುತ್ತು ಗುಂಡು ಹಾರಿಸಿ ಹತ್ಯೆ …

Leave a Reply

Your email address will not be published. Required fields are marked *